ಕೊರೊನ ಸೋಂಕಿತರಿಗೆ ಚಿಕಿತ್ಸೆ ನೀಡಲು ಹೆಚ್ಚು ಶುಲ್ಕ ಪಡೆಯುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಎಷ್ಟು ಶುಲ್ಕ ಪಡೆಯಬೇಕು ಎಂಬ ಕುರಿತು 2-3 ದಿನದಲ್ಲಿ ಸರ್ಕಾರ ನಿಯಮ ರೂಪಿಸಲಿದೆ ಎಂದು ಆರೋಗ್ಯ ಸಚಿವ ಸಚಿವ ಶ್ರೀರಾಮುಲು ಪತ್ರಿಕಾ ವರದಿಯಲ್ಲಿ ತಿಳಿಸಿದರು.