
ಉಡುಪಿ:ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆ ನಿರೀಕ್ಷೆಇದೆ ಆದ್ದರಿಂದ ಜೂ.17ರಿಂದ 20ರ ತನಕ ಯೆಲ್ಲೊ ಅಲರ್ಟ್ ಘೋಷಿಸಲಾಗಿದ್ದು, 65ರಿಂದ 115 ಮಿ.ಮೀ. ಮಳೆಯಾಗುವ ನಿರೀಕ್ಷೆಯಿದೆ. ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು ಸರಾಸರಿ 51.60 ಮಿ.ಮೀ. ಮಳೆ ದಾಖಲಾಗಿದೆ. ಉಡುಪಿ ತಾಲೂಕಿನಲ್ಲಿ 45.8 ಮಿ.ಮೀ ಮಳೆ ಕಾರ್ಕಳ ತಾಲೂಕಿನಲ್ಲಿ 50.90 ಮಿ.ಮೀ ಮಳೆ ,ಕುಂದಾಪುರ 55.5 ಮಿ.ಮೀ ಮಳೆ ಬಿದ್ದಿದೆ.