ಕರಾವಳಿ
Trending

ಉಡುಪಿ ಕೊರೋನಾ ಅಪ್‌ಡೇಟ್: ಶುಕ್ರವಾರ 11 ಪಾಸಿಟಿವ್. ಓರ್ವ ವ್ಯಕ್ತಿ ಸಾವು

ಉಡುಪಿ : ಉಡುಪಿ ಜಿಲ್ಲೆಯಲ್ಲಿ ಮತ್ತೆ ಪುನಃ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ ಕಂಡಿದ್ದು, ಶುಕ್ರವಾರ ಒಟ್ಟು 11 ಹೊಸ  ಪಾಸಿಟಿವ್ ಪ್ರಕರಣಗಳು ದಾಖಲಾಗುವ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 1050 ಕ್ಕೆ ಏರಿಕೆಯಾಗಿದೆ.

ಉಡುಪಿ: ಕೊರೊನಾ ಸೋಂಕಿಗೆ ಎರಡನೇ ಬಲಿ

 

Related Articles

Leave a Reply

Your email address will not be published. Required fields are marked *

Back to top button
error: Content is protected !!