ಕರಾವಳಿ

ಶಾಸಕ ಶ್ರೀ ಕೆ ರಘುಪತಿ ಭಟ್ ಸಚಿವ ಸುನಿಲ್ ಕುಮಾರ್ ಅವರನ್ನು ಉಡುಪಿಯಲ್ಲಿ ಸ್ವಾಗತ ಮಾಡಿದರು.!

ರಾಜ್ಯದ ಸಚಿವ ಸಂಪುಟದಲ್ಲಿ ನೂತನ ಸಚಿವರಾಗಿ ಆಯ್ಕೆಯಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ ವಿ. ಸುನಿಲ್ ಕುಮಾರ್ ಅವರನ್ನು ಇಂದು ದಿನಾಂಕ 06-08-2021 ರಂದು ಶಾಸಕ ಶ್ರೀ ಕೆ ರಘುಪತಿ ಭಟ್ ರವರು ಉಡುಪಿ ವಿಧಾನಸಭಾ ಕ್ಷೇತ್ರದ ಗಡಿಭಾಗವಾದ ಪರ್ಕಳದಲ್ಲಿ ಸ್ವಾಗತಿಸಿದರು.

Leave a Reply

Your email address will not be published. Required fields are marked *

Back to top button
error: Content is protected !!

Adblock Detected

Please consider supporting us by disabling your ad blocker