ಬೆಂಗಳೂರಿನ ವಿಕ್ಟೋರಿಯ ಹಾಗೂ ವಾಣಿವಿಲಾಸ ಆಸ್ಪತ್ರೆಗಳ ವೈದ್ಯರು 100 ನೇ ಕೋವಿಡ್ ಸೋಂಕಿತ ಗರ್ಭಿಣಿ ಮಹಿಳೆಗೆ ಯಶಸ್ವಿಯಾಗಿ ಹೆರಿಗೆ ಮಾಡಿಸಿದ್ದಾರೆ. ಈ ಮೂಲಕ ವಿಶೇಷ ಮೈಲಿಗಲ್ಲು ಸಾಧಿಸಿದ್ದಾರೆ.
ಎರಡೂ ಆಸ್ಪತ್ರೆಗಳ ವೈದ್ಯರು ಹಾಗೂ ಸಿಬ್ಬಂದಿಯ ಈ ಸಾಧನೆ ನಿಜಕ್ಕೂ ಶ್ಲಾಘನೀಯ.