ರಾಜ್ಯ

ಬ್ರೇಕಿಂಗ್: ರಾಜ್ಯದಲ್ಲಿ ಕೊರೊನಾ ರುದ್ರನರ್ತನ: ಇಂದು 3,649 ಮಂದಿಗೆ ಪಾಸಿಟಿವ್, 61 ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೊನಾ ಮಹಾಸ್ಫೋಟಗೊಂಡಿದೆ. ಇಂದು ಹೊಸದಾಗಿ 3,649 ಮಂದಿಗೆ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 71,069 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 61 ಮಂದಿ ಡೆಡ್ಲಿ ವೈರಸ್ ಗೆ ಬಲಿಯಾಗಿದ್ದಾರೆ. ಈ ಮೂಲಕ ಮೃತರ ಸಂಖ್ಯೆ 1464ಕ್ಕೆ ಏರಿಕೆಯಾಗಿದೆ.

Leave a Reply

Your email address will not be published. Required fields are marked *

Back to top button
error: Content is protected !!

Adblock Detected

Please consider supporting us by disabling your ad blocker