
ಉಡುಪಿ: ಹೈ ಶುಗರ್ ನಿಂದ ಬಳಲುತ್ತಿದ್ದ ವ್ಯಕ್ತಿ ನಿನ್ನೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.ಕೋವಿಡ್ ಲಕ್ಷಣ ಕಂಡು ಬಂದ ಕಾರಣ ಜಿಲ್ಲಾಸ್ಪತ್ರೆ ಗೆ ದಾಖಲಿಸಲಾಗಿತ್ತು.ನಿನ್ನೆ ರಾತ್ರಿ ಆರೋಗ್ಯ ಬಿಗಡಾಯಿಸಿ ಟಿಎಂಎ ಪೈ ಕೋವಿಡ್ ಆಸ್ಪತ್ರೆ ಗೆ ಶಿಫ್ಟ್ ಮಾಡಲಾಗಿತ್ತು.ಆದರೆ ಹೈ ಶುಗರ್ – ಹೃದಯಾಘಾತದಿಂದ ಇಂದು ಸಾವನ್ನಪ್ಪಿದ್ದಾರೆ. ಹೀಗಾಗಿ ಕೋವಿಡ್ ಗೆ ಜಿಲ್ಲೆಯಲ್ಲಿ ಆರನೇ ಬಲಿಯಾದಂತಾಗಿದೆ.