ಉಡುಪಿ ಜಿಲ್ಲೆಯಲ್ಲಿ ಗುರುವಾರ 402 ಮಂದಿಯಲ್ಲಿ ಕೊರೋನಾ ಪಾಸಿಟಿವ್ ದೃಢವಾಗಿದೆ.
ಜಿಲ್ಲೆಯಲ್ಲಿ 7174 ಒಟ್ಟು ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಇಂದು 290 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 4138 ಜನ ಗುಣಮುಖರಾಗಿದ್ದಾರೆ. 2966 ಸಕ್ರಿಯ ಪ್ರಕರಣಗಳಿವೆ.