ಕರಾವಳಿ

ಉಡುಪಿ: 402 ಕೊರೋನಾ ಪಾಸಿಟಿವ್ !

ಉಡುಪಿ ಜಿಲ್ಲೆಯಲ್ಲಿ ಗುರುವಾರ 402 ಮಂದಿಯಲ್ಲಿ ಕೊರೋನಾ ಪಾಸಿಟಿವ್ ದೃಢವಾಗಿದೆ.

ಜಿಲ್ಲೆಯಲ್ಲಿ 7174 ಒಟ್ಟು ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಇಂದು 290 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 4138 ಜನ ಗುಣಮುಖರಾಗಿದ್ದಾರೆ. 2966 ಸಕ್ರಿಯ ಪ್ರಕರಣಗಳಿವೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!