ರಾಷ್ಟ್ರೀಯ
ಕೊರೋನಾ ವ್ಯಾಕ್ಸಿನ್ ಬಗ್ಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಆರೋಗ್ಯ ಸಚಿವ

ಈ ವರ್ಷದ ಅಂತ್ಯಕ್ಕೆ ಭಾರತ ತಯಾರಿಸುತ್ತಿರುವ ‘ಕೊವ್ಯಾಕ್ಸಿನ್’ ಔಷಧ ತಯಾರಾಗಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ತಿಳಿಸಿದ್ದಾರೆ.
SARS-CoV-2 ಈ ಡಿಸೆಂಬರ್ ವೇಳೆಗೆ ಬಳಕೆಗೆ ಲಭ್ಯವಾಗುವುದು ಎಂದು ಸಚಿವರು ಹೇಳಿದ್ದಾರೆ. ಈಗಾಗಲೇ ವ್ಯಾಕ್ಸಿನ್ ಟ್ರಯಲ್ ಹಂತದಲ್ಲಿದೆ.