ನಿನ್ನೆ ಮೃತಪಟ್ಟ 26 ವರ್ಷದ ಮಹಿಳೆಯ ಸಾವಿನ ಕುರಿತಂತೆ ಸೂಕ್ತ ತನಿಖೆ ನಡೆಸಿ ವರದಿ ನೀಡುವಂತ ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶಿಸಿದ್ದಾರೆ. ಈ ಕುರಿತಂತೆ ಡಿ.ಹೆಚ್.ಓ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದ್ದು ನಾಲ್ಕು ದಿನದಲ್ಲಿ ವರದಿ ನೀಡುವಂತೆ ಜಿಲ್ಲಾಧಿಕಾರಿಯವರು ತಿಳಿಸಿದ್ದಾರೆ.