ರಾಷ್ಟ್ರೀಯ

ಸಿಬಿಎಸ್ಇ 12 ಪರೀಕ್ಷೆ ಕುರಿತು ಎರಡು ದಿನಗಳಲ್ಲಿ ಅಂತಿಮ ತೀರ್ಮಾನ

ನವದೆಹಲಿ: ಕೊರೋನಾ ಎರಡನೇ ಅಲೆ ಹಿನ್ನೆಲೆಯಲ್ಲಿ ದೇಶದಲ್ಲಿ ಸಿಬಿಎಸ್ಇ 12 ತರಗತಿ ಪರೀಕ್ಷೆ ನಡೆಸುವ ಕುರಿತು ಎರಡು ದಿನಗಳಲ್ಲಿ ಅಂತಿಮ ತೀರ್ಮಾನ ತೆಗೆದುಕೊಳ್ಳುವುದಾಗಿ ಕೇಂದ್ರ ಸರ್ಕಾರ ಹೇಳಿದೆ.

ಸುಪ್ರೀಂ ಕೋರ್ಟ್ ಇಂದು ಈ ವಿಚಾರವಾಗಿ ವಿಚಾರಣೆ ಕೈಗೆತ್ತಿಕೊಂಡ ಸಂದರ್ಭದಲ್ಲಿ ಕೇಂದ್ರ ಸರ್ಕಾರ ತನ್ನ ನಿಲುವನ್ನು ಪ್ರಕಟಿಸಿದೆ.

ಇಂಜಿನಿಯರಿಂಗ್ ಮತ್ತು ಮೆಡಿಕಲ್ ಶಿಕ್ಷಣಕ್ಕೆ 12ನೇ ತರಗತಿ ಫಲಿತಾಂಶ ಅತ್ಯಂತ ಮಹತ್ವದ್ದಾಗಿದೆ. ಇದನ್ನು ಗಮನದಲ್ಲಿಟ್ಟುಕೊಂಡು, ಕೇಂದ್ರ ಸರ್ಕಾರದ ಮಹತ್ವದ ತೀರ್ಮಾನ ಕೈಗೊಳ್ಳಲಿದೆ ಎಂದು ತಿಳಿದುಬಂದಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!