
ಉಡುಪಿ ಜಿಲ್ಲೆಯಲ್ಲಿ ಇಂದು 173 ಕೊರೋನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. ಒಟ್ಟು ಪ್ರಕರಣಗಳ ಸಂಖ್ಯೆ 3895ಕ್ಕೆ ಏರಿಕೆಯಾಗಿದೆ
ಇಂದು ಆಸ್ಪತ್ರೆ ಯಿಂದ 84 ಮಂದಿ ಬಿಡುಗಡೆಯಾಗಿದ್ದಾರೆ. ಈವರೆಗೆ ಒಟ್ಟು 2323 ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಸದ್ಯ ಜಿಲ್ಲೆಯಲ್ಲಿ 1547 ಸಕ್ರಿಯ ಪ್ರಕರಣಗಳಿವೆ. ಇದುವರೆಗೂ ಜಿಲ್ಲೆಯಲ್ಲಿ 25 ಮಂದಿ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ