ಕರಾವಳಿ

ಉಡುಪಿ : ಸ್ವಚ್ಛ ಭಾರತ ವಿರೋಧಿಗಳು !?

ಬ್ರಹ್ಮಾವರದಿಂದ ಉಡುಪಿ ಕಡೆಗೆ ಹಾದು ಹೋಗುವಾಗ ರಾಷ್ಟ್ರೀಯ ಹೆದ್ದಾರಿ ಹೇರೂರು ಸಮೀಪ ರಾಷ್ಟ್ರೀಯ ಹೆದ್ದಾರಿಗೆ ತಾಗಿಕೊಂಡು ಕಸದ ರಾಶಿ ಹಾಕಿರುತ್ತಾರೆ. ಈ ಕರೋನ ಸಂಕಷ್ಟ ಕಾಲದಲ್ಲಿ ದಿನದಿಂದ ದಿನಕ್ಕೆ ಕಸದ ರಾಶಿ ಜಾಸ್ತಿ ಆಗುತ್ತಿದ್ದರೂ ಸಂಬಂಧಪಟ್ಟವರು ಯಾವುದೇ ಕ್ರಮ ಕೈಗೊಂಡಿಲ್ಲ ಮತ್ತು ಕಸ ಬಿಸಾಡಿ ಹೋಗುವುದು ನಿಂತಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಈ ಪ್ರದೇಶದ ಸುತ್ತಮುತ್ತ ಪಂಚಾಯತ್ ಅಥವಾ ಅದಕ್ಕೆ ಸಂಬಂಧಪಟ್ಟ ಸಂಸ್ಥೆ ಕಸ ನಿರ್ವಹಣೆ ಯೋಜನೆಯನ್ನು ಸರಿಯಾಗಿ ನಿರ್ವಹಿಸದಿರುವುದು ಕೂಡಾ ಶೋಚನೀಯ.

 

Related Articles

Leave a Reply

Your email address will not be published. Required fields are marked *

Back to top button
error: Content is protected !!