ಅಂತಾರಾಷ್ಟ್ರೀಯ

ವಿಶ್ವವಿಖ್ಯಾತ ‘ಐಫೆಲ್ ಟವರ್’ ಗೆ ಅನಾಮಿಕ ವ್ಯಕ್ತಿಯಿಂದ ಬಾಂಬ್ ಬೆದರಿಕೆ ಕರೆ

ಡಿಜಿಟಲ್ ಡೆಸ್ಕ್ : ವಿಶ್ವವಿಖ್ಯಾತ ಐಫೆಲ್ ಟವರ್ ಗೆ ಅನಾಮಿಕ ವ್ಯಕ್ತಿಯಿಂದ ಬಾಂಬ್ ಬೆದರಿಕೆ ಕರೆ ಬಂದಿದ್ದು, ಈ ಹಿನ್ನೆಲೆ ಐಫೆಲ್ ಟವರ್ ಬಳಿಯಿದ್ದ ಪ್ರವಾಸಿಗರನ್ನು ಸ್ಥಳಾಂತರ ಮಾಡಲಾಗಿದೆ.

ಈಗಾಗಲೇ ಘಟನೆ ನಡೆದ ಸ್ಥಳಕ್ಕೆ ಶಸ್ತ್ರಸಜ್ಜಿತ ಪೊಲೀಸರು ಆಗಮಿಸಿದ್ದು, ಈ ಹಿನ್ನೆಲೆ ಐಫೆಲ್ ಟವರ್ ಗೆ ತೆರಳುವ ಎಲ್ಲಾ ರಸ್ತೆಗಳನ್ನು ಬಂದ್ ಮಾಡಲಾಗಿದೆ. ಐಫೆಲ್ ಟವರ್ ಸುತ್ತಮುತ್ತಾ ಸ್ಪೋಟಕ  ಪತ್ತೆ ಹಚ್ಚುವ ಕೆಲಸ ನಡೆಸಿದ್ದು, ಸುತ್ತಮುತ್ತಲಿನ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *

Back to top button
error: Content is protected !!

Adblock Detected

Please consider supporting us by disabling your ad blocker