ಕರಾವಳಿ

ಶಾಸಕ ರಘುಪತಿ ಭಟ್ ಅಧ್ಯಕ್ಷತೆಯಲ್ಲಿ ಸರ್ಕಾರ ಭರವಸೆಗಳ ಸಮಿತಿ ಸಭೆ!!!

ಸರ್ಕಾರಿ ಭರವಸೆಗಳ ಸಮಿತಿ ಸಭೆ ಇಂದು ದಿನಾಂಕ 01-07-2021ರಂದು ಬೆಂಗಳೂರಿನ ಶಾಸಕರ ಭವನದ ಸಮ್ಮೇಳನ ಸಭಾಂಗಣದಲ್ಲಿ ನಡೆಯಿತು.

ಸಮಿತಿ ಅಧ್ಯಕ್ಷರಾದ ಶ್ರೀ ಕೆ. ರಘುಪತಿ ಭಟ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ ಸಂಬಂಧಿಸಿದ ಬಾಕಿ ಇರುವ ಭರವಸೆಗಳ ಬಗ್ಗೆ ಸುದೀರ್ಘವಾದ ಚರ್ಚೆ ನಡೆಯಿತು.

ಈ -ಆಡಳಿತ ಅಪರ ಮುಖ್ಯ ಕಾರ್ಯದರ್ಶಿ ರಾಜೀವ್ ಚಾವ್ಲಾ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಕಾರ್ಯದರ್ಶಿ ಶ್ರೀಮತಿ ಪಿ. ಹೇಮಲತಾ ಐಎಎಸ್, ಅಪರ ಕಾರ್ಯದರ್ಶಿ ಬಿ. ನಾಗಭೂಷಣ್, ಉಪಕಾರ್ಯದರ್ಶಿ ಅನಂತ ಕೆ. ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Back to top button
error: Content is protected !!

Adblock Detected

Please consider supporting us by disabling your ad blocker