ಮಂಗಳೂರು: ಗುರುವಾರ ಬೆಳಗ್ಗೆ5 ಗಂಟೆ ತನಕ ಮಾತ್ರ ಲಾಕ್ ಡೌನ್ , ದ.ಕ ಜಿಲ್ಲೆ ಸಂಪೂರ್ಣ ಓಪನ್.
ಎಲ್ಲಾ ಚಟುವಟಿಕೆಗಳಿಗೆ ಅವಕಾಶ ಮಾಡಿಕೊಟ್ಟ ಜಿಲ್ಲಾಡಳಿತ, ಈ ಹಿಂದೆ ಅವಕಾಶ ನೀಡಿದ್ದ ಎಲ್ಲಾ ಕ್ಷೇತ್ರಗಳೂ ತೆರವು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿಕೆ.