ರಾಜ್ಯ

ರಾಜ್ಯದಲ್ಲಿ 1 ರಿಂದ 5ನೇ ತರಗತಿ ಆರಂಭ ಕುರಿತಂತೆ ಮಹತ್ವದ ಮಾಹಿತಿ ನೀಡಿದ ಶಿಕ್ಷಣ ಸಚಿವರು

ಬೆಳಗಾವಿ : ರಾಜ್ಯದಲ್ಲಿ ಈಗಾಗಲೇ ಕೊರೋನಾ ಸೋಂಕಿನ ಭೀತಿ, ಕೊರೋನಾ ಎರಡನೇ ಅಲೆಯ ನಡುವೆಯೂ ಶಾಲಾ-ಕಾಲೇಜು ಆರಂಭಗೊಂಡಿವೆ. ಫೆಬ್ರವರಿ 1ರಿಂದ ಪೂರ್ಣ ಪ್ರಮಾಣದ ತರಗತಿ ಕೂಡ 9, 10, ಪ್ರಥಮ ಹಾಗೂ ದ್ವಿತೀಯ ಪಿಯುಸಿ ತರಗತಿ ಆರಂಭಗೊಂಡಿವೆ. ಆದ್ರೇ ಇತರೆ ತರಗತಿಗಳು ವಿದ್ಯಾಗಮನದ ಮೂಲಕ ಶೈಕ್ಷಣಿಕ ತರಗತಿ ಮುಂದುವರೆಯುತ್ತಿದೆ. ಇದರ ಮಧ್ಯೆ ರಾಜ್ಯದಲ್ಲಿ 1 ರಿಂದ 5ನೇ ತರಗತಿಗಳು ಮಾತ್ರ ಆರಂಭಗೊಂಡಿಲ್ಲ. ಇಂತಹ ತರಗತಿಗಳನ್ನು ಆರಂಭಕ್ಕೆ ಚಿಂತನೆ ನಡೆಸುತ್ತಿರುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!