ರಾಷ್ಟ್ರೀಯ

ಗಡಿಯಲ್ಲಿ ಭಾರತೀಯ ಸೇನೆಯ ಗುಂಡಿಗೆ ಇಬ್ಬರು ಎಲ್ಇಟಿ ಉಗ್ರರು ಬಲಿ

ಶ್ರೀನಗರ : ಗಡಿಯಲ್ಲಿ ಭಾರತೀಯ ಸೇನೆಯ ಗುಂಡಿಗೆ ಇಬ್ಬರು ಎಲ್ ಇಟಿ ಭಯೋತ್ಪಾದಕರು ಬಲಿಯಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಇಬ್ಬರು ಎಲ್ ಇಡಿ ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ.

Leave a Reply

Your email address will not be published. Required fields are marked *

Back to top button
error: Content is protected !!

Adblock Detected

Please consider supporting us by disabling your ad blocker