ಭದ್ರಾವತಿ: ವಿಶ್ವ ಹಿಂದೂ ಪರಿಷತ್, ಬಜರಂಗದಳದ ಅಡಿಯಲ್ಲಿ ಹೊಸಮನೆ ಅಶ್ವತ್ಥ್ ನಗರದ ಶ್ರೀರಾಮ ಘಟಕ ನ.21ರಂದು ಉದ್ಘಾಟನೆಗೊಳ್ಳಲಿದೆ.
ಅಂದು ಸಂಜೆ 5.30ಕ್ಕೆ ಕಾರ್ಯಕ್ರಮ ನಡೆಯಲಿದ್ದು, ನೂತನ ಘಟಕ ಉದ್ಘಾಟನೆಗೊಳ್ಳಲಿದ್ದು, ಈಗಾಗಲೇ ಎಲ್ಲ ಸಿದ್ದತೆಗಳು ಬಹುತೇಕ ಪೂರ್ಣಗೊಂಡಿವೆ.