ರಾಜ್ಯ

ಶೇಕಡ 50 ರಷ್ಟು ಪ್ರೇಕ್ಷಕರೊಂದಿಗೆ ಚಿತ್ರಮಂದಿರಗಳನ್ನು ತೆರೆಯಲು ಅನುಮತಿ !

ರಾಜ್ಯದಲ್ಲಿ ಅನ್ ಲಾಕ್ 4.0 ಜಾರಿ ಸಂಬಂಧ ಶೇಕಡ 50 ರಷ್ಟು ಪ್ರೇಕ್ಷಕರ ಭರ್ತಿಯೊಂದಿಗೆ ಚಿತ್ರಮಂದಿರಗಳನ್ನು ತೆರೆಯಲು ರಾಜ್ಯ ಸರ್ಕಾರ ಅನುಮತಿ ನೀಡಿದ್ದಾರೆ .

ಜೊತೆಗೆ ರಾತ್ರಿ ಕರ್ಫ್ಯೂ ಅವಧಿಯನ್ನು ಕಡಿತಗೊಳಿಸಿದ್ದು, ಇದೀಗ ರಾತ್ರಿ 10ರಿಂದ ಬೆಳ್ಳಿಗೆ 5ರವರೆಗೆ ಕರ್ಫ್ಯೂ ಜಾರಿಯಲ್ಲಿರಲಿದೆ. ಲಾಕ್ ಡೌನ್ ನಿಯಮಗಳನ್ನು ಮತ್ತಷ್ಟು ಸಡಿಲಗೊಳಿಸುವ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಇಂದು ಕೋವಿಡ್ ಉಸ್ತುವಾರಿ ಸಚಿವರು & ಅಧಿಕಾರಿಗಳ ಜೊತೆ ಸಭೆ ನಡೆಸಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

Leave a Reply

Your email address will not be published. Required fields are marked *

Back to top button
error: Content is protected !!

Adblock Detected

Please consider supporting us by disabling your ad blocker