ರಾಷ್ಟ್ರೀಯ

ಜೂನ್ 30 ರ ವರೆಗೆ ಮುಂದುವರೆಯಲಿದೆ ಲಾಕ್ಡೌನ್ !?

ದೆಹಲಿ: ಕೊರೊನಾ ಸೋಂಕು ಹಬ್ಬುತ್ತಿದ್ದು, ಈಗಾಗಲೇ ಭಾರತದಲ್ಲಿ ರಾಜ್ಯಗಳು ಲಾಕ್ಡಾನ್ ಘೋಷಿಸಿವೆ.

ಸ್ವಲ್ಪ ಮಟ್ಟಿಗೆ ಕೊರೋನಾ ಸೋಂಕು ಹಬ್ಬುವಿಕೆ ಕಮ್ಮಿಯಾಗಿದ್ದರೂ ಆತಂಕ ಹೆಚ್ಚಾಗಿದೆ. ಹಾಗಾಗಿ ಕೊವಿಡ್-19 ಪ್ರಕರಣಗಳ ಹರಡುವಿಕೆ ತಡೆಗಟ್ಟಲು ಲಾಕ್ಡೌನ್, ಕಠಿಣ ನಿಯಮಾವಳಿಗಳನ್ನು ಜೂನ್ 30ರ ವರೆಗೆ ಮುಂದುವರಿಸುವಂತೆ ಕೇಂದ್ರ ಗೃಹ ಇಲಾಖೆ ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ ಎನ್ನಲಾಗಿದೆ.

Leave a Reply

Your email address will not be published. Required fields are marked *

Back to top button
error: Content is protected !!

Adblock Detected

Please consider supporting us by disabling your ad blocker