ರಾಜ್ಯ

500 ಕೋಟಿ ರೂ. ಪ್ಯಾಕೇಜ್ ಘೋಷಣೆ

ಬೆಂಗಳೂರು: ಜೂ.7 ರಿಂದ ಮತ್ತೆ ಒಂದು ವಾರ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ ಎಂದು ಹೇಳಿದ ಸಿಎಂ ಯಡಿಯೂರಪ್ಪ 500 ಕೋಟಿ ರೂ. ಪರಿಹಾರ ಪ್ಯಾಕೇಜ್ ಘೋಷಣೆ ಮಾಡಿದರು.

ಅಂಗನವಾಡಿ ಕಾರ್ಯಕರ್ತರು, ಕಲಾವಿದರು, ಮೀನುಗಾರರು, ಅರ್ಚಕರು, ಅಡುಗೆ ಕೆಲಸಗಾರರಿಗೆ 3 ಸಾವಿರ ಪರಿಹಾರ ನೀಡಲಾಗುವುದು ಎಂದು ಹೇಳಿದರು.

ಅನುದಾನ ರಹಿತ ಖಾಸಗಿ ಶಾಲಾ ಶಿಕ್ಷಕರಿಗೆ 5 ಸಾವಿರ ರೂ. ಮಗ್ಗ ಕಾರ್ಮಿಕರಿಗೆ 3 ಸಾವಿರ ಪರಿಹಾರ ನೀಡಲಾಗುತ್ತದೆ.

Msme ಕೈಗಾರಿಕೆಗಳಿಗೆ ವಿದ್ಯುತ್ ಬಿಲ್ ಪಾವತಿ ದಿನಾಂಕ ಮುಂದೂಡಲಾಗಿದೆ.‌ಇದರಿಂದ 3 ಲಕ್ಷ ಕೈಗಾರಿಕೆಗಳಿಗೆ ಅನುಕೂಲವಾಗಲಿದೆ ಎಂದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!