
ಬೆಂಗಳೂರು: ಮಹಿಳಾ ಐಎಎಸ್ ಅಧಿಕಾರಿಗಳ ವರ್ಗಾವಣೆ ಬೆನ್ನಲ್ಲೇ 12 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಅದೇಶ ಹೊರಡಿಸಿದೆ.
ತುಮಕೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ದಾವಣಗೆರೆ, ಮೈಸೂರು ಜಿಲ್ಲಾ ಎಸ್ ಪಿಗಳನ್ನು ವರ್ಗಾವಣೆ ಮಾಡಲಾಗಿದೆ.
ಆಡಳಿತಾತ್ಮಕ ಹಿತದೃಷ್ಟಿಯಿಂದ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ ಎಂದು ಸರ್ಕಾರ ಹೇಳಿದೆ.