ರಾಜ್ಯ

ಶಿರಡಿ ಕೆಂಪುಹೊಳೆ: ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ!!!!

ಶಿರಾಡಿ: ಅಪರಿಚಿತ ವ್ಯಕ್ತಿಯ ಮೃತದೇಹವೊಂದು ಕೊಳೆತ ಸ್ಥಿತಿಯಲ್ಲಿ ಶಿರಾಡಿ ಘಾಟ್ ನ ಕೆಂಪುಹೊಳೆ ಸಮೀಪದ ಕಾಡಿನಲ್ಲಿ ಸೋಮವಾರದಂದು ಪತ್ತೆಯಾಗಿದೆ.

ಸುಮಾರು 50 ವರ್ಷ ಪ್ರಾಯದ ಪುರುಷನ ಮೃತದೇಹವೊಂದು ಶಿರಾಡಿ ಘಾಟ್ ನ ಕೆಂಪುಹೊಳೆ ಸಮೀಪದ ಕಾಡಿನಲ್ಲಿ ಕೊಳೆತ ಸ್ಥಿತಿಯಲ್ಲಿರುವುದನ್ನು ಗಮನಿಸಿದ ಸ್ಥಳೀಯ ವ್ಯಕ್ತಿಯೊಬ್ಬರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಮೃತದೇಹವನ್ನು ಆಸ್ಪತ್ರೆಗೆ ಸಾಗಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

Back to top button
error: Content is protected !!

Adblock Detected

Please consider supporting us by disabling your ad blocker