ಕರಾವಳಿ

ಜುಲೈ 23: ಉಡುಪಿ ಜಿಲ್ಲೆಯಲ್ಲಿ 160 ಮಂದಿಗೆ ಕೊರೋನಾ ಪಾಸಿಟಿವ್ ದೃಢ

ಉಡುಪಿ: ಉಡುಪಿ ಗುರುವಾರ , ಒಟ್ಟು 160 ಮಂದಿಗೆ ಪಾಸಿಟಿವ್ ದೃಢಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 2846ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಇದುವರೆಗೂ 1841 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 994 ಸಕ್ರಿಯ ಪ್ರಕರಣಗಳು ಮಾತ್ರ ಬಾಕಿ ಇವೆ. , ಇದುವರೆಗೂ 12 ಜನ ಸೋಂಕಿತರು ಮೃತಪಟ್ಟಿದ್ದಾರೆ.

ಎಲ್ಲಾ ಸೋಂಕಿತರಿಗೆ ನಿಗದಿತ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ.

Leave a Reply

Your email address will not be published. Required fields are marked *

Back to top button
error: Content is protected !!

Adblock Detected

Please consider supporting us by disabling your ad blocker