ಕರಾವಳಿ

ಉಡುಪಿ ಜಿಲ್ಲೆ: ಇಂದಿನ‌ ಕೊರೊನಾ ಪ್ರಕರಣ ವಿವರ

ಉಡುಪಿ ಜಿಲ್ಲೆಯಲ್ಲಿ 394 ಮಂದಿಗೆ ಸೋಂಕು ದೃಢಪಟ್ಟಿದೆ.

ಉಡುಪಿ ತಾಲೂಕು- 207, ಕುಂದಾಪುರ- 110, ಕಾರ್ಕಳ- 70 ಮತ್ತು ಹೊರ ಜಿಲ್ಲೆಯ 7 ಮಂದಿ ಸೋಂಕಿಗೆ ಒಳಗಾಗಿದ್ದಾರೆ. 628 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 58248 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಜಿಲ್ಲೆಯಲ್ಲಿ 4085 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ 2 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಇಲ್ಲಿಯವರೆಗೆ 346 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.

ಜೂನ್ 6 ರಂದು 3374 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 616622 ಮಂದಿಯನ್ನು ಪರೀಕ್ಷಿಸಲಾಗಿದೆ.

Leave a Reply

Your email address will not be published. Required fields are marked *

Back to top button
error: Content is protected !!

Adblock Detected

Please consider supporting us by disabling your ad blocker