ರಾಜ್ಯ

ಸರ್ಕಾರಿ ನೌಕರರಿಗೆ ನಾಳೆಯಿಂದ ಬಯೋಮೆಟ್ರಿಕ್ ಕಡ್ಡಾಯ!!

ಬೆಂಗಳೂರು: ಕೊರೊನಾ ಎರಡನೇ ಅಲೆ ಭೀತಿಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಬಯೋಮೆಟ್ರಿಕ್ ನಲ್ಲಿ ವಿನಾಯ್ತಿ ನೀಡಲಾಗಿತ್ತು. ಸದ್ಯ ಅನ್ಲಾಕ್ 4.0 ಜಾರಿಯಾಗಿದೆ. ಹೀಗಾಗಿ ನಾಳೆ ಜುಲೈ 19 ರಿಂದ ರಾಜ್ಯದ ಎಲ್ಲ ಸರ್ಕಾರಿ ನೌಕರರಿಗೆ ಬಯೋಮೆಟ್ರಿಕ್ ಕಡ್ಡಾಯಗೊಳಿಸಲಾಗಿದೆ.

ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರ ಕಾರ್ಯದರ್ಶಿ ಮುನೀಶ್ ಮೌದ್ಗಿಲ್ ಸುತ್ತೋಲೆ ಹೊರಡಿಸಿದ್ದು, ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ಕಡಿಮೆಯಾಗಿರುವುದರಿಂದ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯನ್ನು ದಿನಾಂಕ 19-07-2021ರಿಂದ ಪುನರಾರಂಭಿಸಲಾಗಿದೆ ಎಂಬುದಾಗಿ ಹೇಳಿದ್ದಾರೆ .

Related Articles

Leave a Reply

Your email address will not be published. Required fields are marked *

Back to top button
error: Content is protected !!