Job in Bank ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ನೇಮಕಾತಿ: ಕಾನೂನು ಅಧಿಕಾರಿ, ಕೃಷಿ ಅಧಿಕಾರಿ ಸಹಿತ 1828 ಹುದ್ದೆ

ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ನೇಮಕಾತಿ ಪ್ರಕ್ರಿಯೆ ಆರಂಭವಾಗಿದ್ದು, ವಿವಿಧ ಬ್ಯಾಂಕ್‌ಗಳಲ್ಲಿ ಖಾಲಿ ಇರುವ ಮಾಹಿತಿ ತಂತ್ರಜ್ಙಾನ ಅಧಿಕಾರಿ, ಕಾನೂನು ಅಧಿಕಾರಿ, ಕೃಷಿ ಅಧಿಕಾರಿ ಸಹಿತ 1828 ಹುದ್ದೆಗಳನ್ನು ತುಂಬಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಸಂಬಂಧ, ಐಬಿಪಿಎಸ್ (Instituteof Banking Personnel Selection) ಈ ಮೆಲಿನ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿದೆ.
ಅರ್ಜಿ ಸಲ್ಲಿಕೆ ಪ್ರಕ್ರಿಯೆ ನವೆಂಬರ್ 3ರಿಂದ ಆರಂಭವಾಗಿದ್ದು, ಅಭ್ಯರ್ಥಿಗಳು ನವೆಂಬರ್ 23ರ ವರೆಗೆ ತಮ್ಮ ಅರ್ಜಿಯನ್ನು ಈ ಕೆಳಗಿನ ವಿಳಾಸಕ್ಕೆ ನಿಗದಿತ ಶುಲ್ಕದೊಂದಿಗೆ ಕಳುಹಿಸಬಹುದಾಗಿದೆ.
ನೇಮಕಾತಿ ನಡೆಸುವ ಸಂಸ್ಥೆ ಹೆಸರು: Instituteof Banking Personnel Selection
ನೇಮಕಾತಿ ಅಧಿಸೂಚನೆ ಪ್ರಕಾರ ಒಟ್ಟು 1828
ಕೆಲಸ ಸ್ಥಳ: ದೇಶಾದ್ಯಂತ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 23/11/2021 ಆಗಿರುತ್ತದೆ.
ಹುದ್ದೆಯ ಹೆಸರು ಈ ಕೆಳಗಿನಂತಿದೆ;
Post Name No of Posts
IT Officers 220
Agricultural Field Officer 884
Rajbhasha Adhikari 84
Law Officer 44
HR/Personnel Officer 61
Marketing Officer 535
ಶೈಕ್ಷಣಿಕ ಅರ್ಹತೆ: ಹುದ್ದೆಗೆ ಸಂಬಂಧಿಸಿದಂತೆ ಸೂಕ್ತ ಶಿಕ್ಷಣ ಸಂಸ್ಥೆಯಲ್ಲಿ ಪದವೀಧರರು ಅರ್ಹರಾಗುತ್ತದೆ.
ಈಗಿರುವ ಬ್ಯಾಂಕಿಂಗ್ ನಿಯಮಗಳ ಪ್ರಕಾರ ವೇತನ ಕೊಡಲಾಗುತ್ತದೆ.
ಆಸಕ್ತ ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ದಾಖಲೆಯ ದೃಢೀಕೃತ ಪ್ರತಿಯನ್ನು ಸಂದರ್ಶನದ ಸಂದರ್ಭದಲ್ಲಿ ನೀಡಲಾಗುತ್ತದೆ.
ವಯೋಮಾನ: ಕನಿಷ್ಟ 20ರಿಂದ ಗರಿಷ್ಟ 30
ನಿಯಮಾನುಸಾರ ವಿಶಿಷ್ಟ ವರ್ಗದ ಅಭ್ಯರ್ಥಿಗಳಿಗೆ ವಯೋಮಾನದಲ್ಲಿ ರಿಯಾಯಿತಿ ಇರುತ್ತದೆ.
ಹೆಚ್ಚಿನ ವಿವರಗಳಿಗೆ ಈ ಕೆಳಗಿನ ವೆಬ್‌ಸೈಟ್ ಲಿಂಕ್ ಬಳಸಿ