ಕರಾವಳಿ

ಮಣಿಪಾಲ : ಆಗಸ್ಟ್ 31-ಮಣಿಪಾಲ ಕೆಎಂಸಿ ಆಸ್ಪತ್ರೆ ಹೊರರೋಗಿ ವಿಭಾಗಕ್ಕೆ ರಜೆ

ಮಣಿಪಾಲ: ಶ್ರೀ ಕೃಷ್ಣ ಜನ್ಮಾಷ್ಟಮಿ (ವಿಟ್ಲ ಪಿಂಡಿ) ಪ್ರಯುಕ್ತ ಆಗಸ್ಟ್ 31 ರ ಮಂಗಳವಾರದಂದು ಮಣಿಪಾಲ ಕಸ್ತೂರ್ಬಾ ಆಸ್ಪತ್ರೆ ಹೊರರೋಗಿ ವಿಭಾಗಕ್ಕೆ ರಜೆ ಇರುತ್ತದೆ.

ಅಪಘಾತ ಮತ್ತು ತುರ್ತು ಚಿಕಿತ್ಸಾ ವಿಭಾಗವು ಎಂದಿನಂತೆ ಕಾರ್ಯನಿರ್ವಹಿಸಲಿದೆ ಎಂದು ವೈದ್ಯಕೀಯ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Back to top button
error: Content is protected !!

Adblock Detected

Please consider supporting us by disabling your ad blocker