ರಾಜ್ಯ

ತಿರುಪತಿ ದೇಗುಲಕ್ಕೆ ಡ್ರೋನ್ ರಕ್ಷಣೆ!

ತಿರುಪತಿ: ಮುನ್ನೆಚ್ಚರಿಕೆ ಕ್ರಮವಾಗಿ 25 ಕೋಟಿ ರೂ. ವೆಚ್ಚದಲ್ಲಿ ಜಗತ್ತಿನ ಶ್ರೀಮಂತ ದೇಗುಲ ತಿರುಮಲದ ವೆಂಕಟೇಶ್ವರ ದೇವಸ್ಥಾನಕ್ಕೆ ಡ್ರೋನ್‌ ನಿಗ್ರಹ ದಾಳಿ ವ್ಯವಸ್ಥೆ ಅಳವಡಿಸಲಾಗಿದೆ.

ಈ ಮೂಲಕ ಇಂತಹ ರಕ್ಷಣಾ ವ್ಯವಸ್ಥೆ ಪಡೆದ ಮೊದಲ ದೇಗುಲ ಎಂಬ ಹೆಗ್ಗಳಿಕೆಗೆ ತಿರುಪತಿ ತಿಮ್ಮಪ್ಪನ ದೇವಸ್ಥಾನ ಪಾತ್ರವಾಗಿದೆ.

ರಕ್ಷಣಾ ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಅಭಿವೃದ್ಧಿಪಡಿಸಿದ ಡ್ರೋನ್‌ ಅನ್ನು ಈ ದೇಗುಲದಲ್ಲಿ ಅಳವಡಿಸಲಾಗಿದೆ.

ಡ್ರೋನ್ ನಿಯೋಜನೆಗೂ ಮುನ್ನ ಕರ್ನಾಟಕದ ಕೋಲಾರದಲ್ಲಿ ಡ್ರೋನ್‌ ಅನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು.

 

Related Articles

Leave a Reply

Your email address will not be published. Required fields are marked *

Back to top button
error: Content is protected !!