ಮಂಗಳೂರಿನಲ್ಲಿ ಕರೋನ ಅಟ್ಟಹಾಸ ಮುಂದುವರಿದಿದ್ದು ಪುತ್ತೂರಿನ 32 ವರ್ಷದ ಮಹಿಳೆ ಉಳ್ಳಾಲದ 57 ವರ್ಷದ ಮಹಿಳೆ ಹಾಗೂ ಭಟ್ಕಳ ಮೂಲದ 60 ವರ್ಷದ ವೃದ್ಧ ಬಲಿಯಾಗಿದ್ದು, ದಕ್ಷಿಣ ಕನ್ನಡದಲ್ಲಿ ಸಾವಿನ ಸಂಖ್ಯೆ 29ಕ್ಕೇರಿಕೆಯಾಗಿದೆ.