ರಾಷ್ಟ್ರೀಯ

ಸಿಬಿಎಸ್ ಸಿ 12ನೇ ತರಗತಿ ಫಲಿತಾಂಶ ಇಂದು ಪ್ರಕಟ

ನವದೆಹಲಿ: ದೇಶದ ಲಕ್ಷಾಂತರ ವಿದ್ಯಾರ್ಥಿಗಳು ಎದುರು ನೋಡುತ್ತಿರುವ ಸಿಬಿಎಸ್ ಇ 12ನೇ ತರಗತಿ ಫಲಿತಾಂಶ ಇಂದು ಮಧ್ಯಾಹ್ನ ಎರಡು ಗಂಟೆಗೆ ಪ್ರಕಟಗೊಳ್ಳಲಿದೆ.

ನವದೆಹಲಿ: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಇ) ಇಂದು 12 ನೇ ತರಗತಿ ಫಲಿತಾಂಶವನ್ನು ಸಿಬಿಎಸ್ಸಿಯು 2 ಗಂಟೆಗೆ ಘೋಷಿಸಲಿದೆ.

ಫಲಿತಾಂಶ ವೀಕ್ಷಣೆ ಹೇಗೆ.?

ವಿದ್ಯಾರ್ಥಿಗಳು ಇಂದು ಮಧ್ಯಾಹ್ನ ಪ್ರಕಟಗೊಳ್ಳಲಿರುವಂತ ಸಿಬಿಎಸ್ಸಿ 12ನೇ ತರಗತಿಯ ಫಲಿತಾಂಶವನ್ನು ಬೋರ್ಡ್ ಅಧಿಕೃತ ಜಾಲತಾಣ cbse.nic.in ಇಲ್ಲವೇ cbseresults.nic.in ನೋಡಬಹುದಾಗಿದೆ.

ಇದಲ್ಲದೇ ವಿದ್ಯಾರ್ಥಿಗಳು ಡಿಜಿಲಾಕರ್ ನಲ್ಲಿ ತಮ್ಮ ಫಲಿತಾಂಶಗಳನ್ನು ಸಹ ವೀಕ್ಷಿಸಬಹುದಾಗಿದೆ.

Leave a Reply

Your email address will not be published. Required fields are marked *

Back to top button
error: Content is protected !!

Adblock Detected

Please consider supporting us by disabling your ad blocker