ವಿಶೇಷ ಲೇಖನಗಳು

ಟೋಕಿಯೋ ಒಲಿಂಪಿಕ್ಸ್ ಪಂದ್ಯ: ಪುರುಷರ ಹಾಕಿಯಲ್ಲಿ ಭಾರತಕ್ಕೆ ಕಂಚಿನ ಪದಕ..

ಟೋಕಿಯೋ: ಒಲಿಂಪಿಕ್ಸ್ ಪಂದ್ಯದಲ್ಲಿ ಭಾರತ ಮತ್ತೊಂದು ಪದಕ ಗೆದ್ದುಕೊಂಡಿದೆ. ಪುರುಷರ ಹಾಕಿ ಸ್ಪರ್ಧೆಯಲ್ಲಿ ಭಾರತ ಬಲಿಷ್ಟ ಜರ್ಮನಿ ವಿರುದ್ಧ ಜಯ ಸಾಧಿಸಿದೆ. ಈ ಮೂಲಕ ಕಂಚಿನ ಪದಕ ಪಡೆದುಕೊಂಡಿದೆ.ಭಾರತ ಹಾಕಿ ತಂಡಕ್ಕೆ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!