ಟೋಕಿಯೋ: ಒಲಿಂಪಿಕ್ಸ್ ಪಂದ್ಯದಲ್ಲಿ ಭಾರತ ಮತ್ತೊಂದು ಪದಕ ಗೆದ್ದುಕೊಂಡಿದೆ. ಪುರುಷರ ಹಾಕಿ ಸ್ಪರ್ಧೆಯಲ್ಲಿ ಭಾರತ ಬಲಿಷ್ಟ ಜರ್ಮನಿ ವಿರುದ್ಧ ಜಯ ಸಾಧಿಸಿದೆ. ಈ ಮೂಲಕ ಕಂಚಿನ ಪದಕ ಪಡೆದುಕೊಂಡಿದೆ.ಭಾರತ ಹಾಕಿ ತಂಡಕ್ಕೆ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿದೆ.