ಕರಾವಳಿತಾಜಾ ಸುದ್ದಿಗಳು

ನೂತನ ಜಿಲ್ಲಾಧಿಕಾರಿ ಎಂ ಕೂರ್ಮಾರಾವ್ ಗೆ ಶಾಸಕ ರಘುಪತಿ ಭಟ್ ಅಭಿನಂದನೆ

ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಕೂರ್ಮಾರಾವ್ ಅವರನ್ನು ಇಂದು ದಿನಾಂಕ 03-09-2011 ರಂದು ಶಾಸಕರಾದ ಕೆ. ರಘುಪತಿ ಭಟ್ ರವರು ಭೇಟಿಯಾಗಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಉಡುಪಿ ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್, ನಗರ ಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಗಿರೀಶ್ ಅಂಚನ್, ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಪ್ರವೀಣ್ ಶೆಟ್ಟಿ ಕಪ್ಪೆಟ್ಟು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Back to top button
error: Content is protected !!

Adblock Detected

Please consider supporting us by disabling your ad blocker