ರಾಜ್ಯ

ಸರ್ಕಾರದ ಸಭೆ- ಸಮಾರಂಭಗಳಲ್ಲಿ ಯಾವುದೇ ರೀತಿಯ ಕಾಣಿಕೆಗಳನ್ನು ನೀಡದಿರುವ ಬಗ್ಗೆ ಸೂಚನೆ…!

ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ ರವರ ನಿರ್ದೇಶನದಂತೆ, ಇನ್ನು ಮುಂದೆ ರಾಜ್ಯ ಸರ್ಕಾರ ಮತ್ತು ಸರ್ಕಾರದ ಸ್ವಾಮ್ಯಕ್ಕೊಳಪಡುವ ಸಂಸ್ಥೆಗಳು ನಡೆಸುವ ಸಭೆ-ಸಮಾರಂಭಗಳಲ್ಲಿ ಹೂಗುಚ್ಛ, ಹಾರ, ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ ಕಾಣಿಕೆ ಇತ್ಯಾದಿ ಯಾವುದೇ ರೀತಿಯ ಕಾಣಿಕೆ ನೀಡಬಾರದು ಎಂದು ಸರ್ಕಾರದ ಮುಖ್ಯಕಾರ್ಯದರ್ಶಿಗಳು ಸುತ್ತೋಲೆ ಹೊರಡಿಸಿದ್ದಾರೆ.

Leave a Reply

Your email address will not be published. Required fields are marked *

Back to top button
error: Content is protected !!

Adblock Detected

Please consider supporting us by disabling your ad blocker