
ಜೈಪುರ: ವಿವಾಹಿತ ಮಹಿಳೆಯೊಬ್ಬರು ಇನ್ನೊಬ್ಬನ ಪುರುಷನ ಜತೆ ಲಿವ್ ಇನ್ ರಿಲೇಶನ್ ಶಿಪ್ ಅಕ್ರಮ ಎಂದು ರಾಜಸ್ತಾನ ಹೈಕೋರ್ಟ್ ತೀರ್ಪು ನೀಡಿದೆ.
ಈ ಸಂಬಂಧ ಪೊಲೀಸ್ ರಕ್ಷಣೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ತಳ್ಳಿಹಾಕಿದೆ.
ಮೂವತ್ತು ವರ್ಷದ ವಿವಾಹಿತೆಯೊಬ್ಬರು (೨೬) ವರ್ಷದ ಪುರುಷನ ಜತೆ ಲಿವ್ ಇನ್ ರಿಲೇಶನ್ ಶಿಪ್ ನಲ್ಲಿ ಇದ್ದರು. ಈ ಸಂಬಂಧ ನ್ಯಾಯಾಲಯದಲ್ಲಿ ದೂರು ಸಲ್ಲಿಸಲಾಗಿತ್ತು.
ಅರ್ಜಿ ವಿಚಾರಣೆ ನಡೆಸಿದ ರಾಜಸ್ತಾನ ಹೈಕೋರ್ಟ್ ಈ ಸಂಬಂಧ ಅಕ್ರಮ ಎಂದು ಹೇಳಿದೆ.