ಕರಾವಳಿ
ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಅಭಿನಂದನೆ ಕಾರ್ಯಕ್ರಮ ..!

ಭಾರತೀಯ ಜನತಾ ಪಾರ್ಟಿ ಕಾರ್ಕಳ ವತಿಯಿಂದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಅಭಿನಂದನೆ ಕಾರ್ಯಕ್ರಮ ಇಂದು ನಡೆಯಿತು.
ಕೇಂದ್ರ ಕೃಷಿ ಹಾಗೂ ರೈತ ಕಲ್ಯಾಣ ರಾಜ್ಯ ಸಚಿವರಾಗಿ ಆಯ್ಕೆಯಾದ ಸನ್ಮಾನ್ಯ ಶೋಭಾ ಕರಂದ್ಲಾಜೆ ಅವರಿಗೆ ಇಂದು ದಿನಾಂಕ 18-08-2021 ರಂದು ಹೆಬ್ರಿ ಶ್ರೀರಾಮ ಮಂದಿರದಲ್ಲಿ ಭಾರತೀಯ ಜನತಾ ಪಾರ್ಟಿ, ಕಾರ್ಕಳ, ಉಡುಪಿ ಜಿಲ್ಲೆ ವತಿಯಿಂದ ಆಯೋಜಿಸಲಾದ ಅಭಿನಂದನಾ ಕಾರ್ಯಕ್ರಮದಲ್ಲಿ ಶಾಸಕ ರಘುಪತಿ ಭಟ್ ಅವರು ಭಾಗವಹಿಸಿದರು.