
ಬೆಂಗಳೂರು: ನಗರದ ಆಹಾರ ಉತ್ಪಾದನಾ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದೆ. ಸಿಲಿಂಡರ್ ಸ್ಫೋಟದ ಪರಿಣಾಮ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ. ಮೂವರಿಗೆ ಗಂಭೀರ ಗಾಯಗೊಂಡಿದ್ದಾರೆ.
ಮಾಗಡಿ ರಸ್ತೆಯ ಗೋಪಾಲಪುರ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದೆ ಎಂದು ವರದಿಯಾಗಿದೆ.
ಸ್ಫೋಟದ ತೀವ್ರತೆಯಿಂದಾಗಿ ಅಕ್ಕ ಪಕ್ಕದ ಕಟ್ಟಡಗಳಿಗೂ ಹಾನಿಯಾಗಿದೆ. ಎಂದು ತಿಳಿದುಬಂದಿದೆ.