
ಶ್ರೀ ಕೃಷ್ಣಾಪುರ ಮಠದ ಶ್ರೀ ಶ್ರೀ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ ಕೃಷ್ಣಾಪುರ ಮಠದಲ್ಲಿ ಇಂದು ದಿನಾಂಕ 27-08-2021 ರಂದು ನಡೆದ ಚತುರ್ಥ ಪರ್ಯಾಯ ಮಹೋತ್ಸವದ ಪೂರ್ವಭಾವಿ ಸಭೆಯಲ್ಲಿ ಶಾಸಕರಾದ ಕೆ. ರಘುಪತಿ ಭಟ್ ರವರು ಭಾಗವಹಿಸಿ ಪರ್ಯಾಯ ನಡೆಸುವ ಬಗ್ಗ ಸಲಹೆ ಸೂಚನೆಗಳನ್ನು ನೀಡಿದರು.