ಕರಾವಳಿ
ಆಗಸ್ಟ್ 30 ರಂದು ಬಿಜೆಪಿ ಯುವ ಮೋರ್ಚಾ ವತಿಯಿಂದ ಕಳೆ ತೆಗೆಯುವ ಅಭಿಯಾನ

ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಶಾಸಕರಾದ ಶ್ರೀ ರಘುಪತಿ ಭಟ್ ನೇತೃತ್ವದ ಕೇದಾರೋತ್ಥಾನ ಟ್ರಸ್ಟ್ ವತಿಯಿಂದ ನಡೆಯುತ್ತಿರುವ ಹಡಿಲು ಭೂಮಿ ಕೃಷಿಯ ಭತ್ತದ ಗದ್ದೆಯಲ್ಲಿ ಬಿಜೆಪಿ ಯುವಮೋರ್ಚಾ ನೇತೃತ್ವದಲ್ಲಿ ಕಳೆ ತೆಗೆಯುವ ಅಭಿಯಾನ ಕಾರ್ಯಕ್ರಮಕ್ಕೆ ಆಗಸ್ಟ್ 30 ರಂದು ಬೆಳಿಗ್ಗೆ 9 ಗಂಟೆಗೆ ಕೆಳ ನೇಜಾರು ಮೂಡುತೋನ್ಸೆ ಯಲ್ಲಿ ಬಿಜೆಪಿ ಯುವಮೋರ್ಚಾ ರಾಜ್ಯಾಧ್ಯಕ್ಷರಾದ ಡಾ ಸಂದೀಪ್ ಕುಮಾರ್ ಹಾಗೂ ಖ್ಯಾತ ನಟ ನಿರ್ದೇಶಕರಾದ ರಿಷಭ್ ಶೆಟ್ಟಿ,
ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಚಾಲನೆ ನೀಡಲಿದ್ದಾರೆ
ಸ್ಥಳ : ಕೆಳ ನೇಜಾರು ಮೂಡುತೋನ್ಸೆ , ಕಲ್ಯಾಣಪುರ
ಸೋಮವಾರ ಬೆಳಿಗ್ಗೆ 9 ಗಂಟೆಗೆ