ಕರಾವಳಿ

ಉಡುಪಿ : ಜಿಲ್ಲಾ ಪಂಚಾಯತ್ ಸಿಇಓ ನವೀನ್ ಭಟ್‌ ವರ್ಗಾವಣೆ – ಪ್ರಸನ್ನ ಎಚ್ ನೇಮಕ

ಉಡುಪಿ : ಉಡುಪಿ ಜಿಲ್ಲಾ ಪಂಚಾಯತ್ ನ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ| ನವೀನ್‌ ಭಟ್‌ ಅವರು ವರ್ಗಾವಣೆ ಮಾಡಿ ಅವರ ಸ್ಥಾನಕ್ಕೆ ಕರ್ನಾಟಕ ಭವನದಲ್ಲಿ ಉಪ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ, ಚಿಕ್ಕಮಗಳೂರಿನ ಸಿಂದಿಗೆರೆ ಮೂಲದ ಪ್ರಸನ್ನ .ಎಚ್ ಅವರು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಈ ಹಿಂದೆ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ| ನವೀನ್‌ ಭಟ್‌ ಅವರನ್ನು ಕರ್ನಾಟಕ ರಾಜ್ಯ ಮಂಡಳಿ ಸಾರಿಗೆ ನಿಗಮ(ಕೆ ಎಸ್ ಆರ್ ಟಿ ಸಿ) ಬೆಂಗಳೂರು ಇದರ ನಿರ್ದೇಶಕರನ್ನಾಗಿ ಮಾಡಿ ಆದೇಶ ಹೊರಡಿಸಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!