
ಉಡುಪಿಯಲ್ಲಿ ಇಂದು 45 ಹೊಸ ಕರೋನಾ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಸೋಂಕಿತರಾದವರ ಸಂಖ್ಯೆ 1322 ಏರಿಕೆಯಾಗಿದೆ. ಈವರೆಗೆ ಒಟ್ಟು 1136 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿರುತ್ತಾರೆ. ಸಕ್ರಿಯ ಪ್ರಕರಣಗಳು 183 ಎಂದು ತಿಳಿದು ಬಂದಿದೆ. ಇವತ್ತು 518 ನೆಗೆಟಿವ್ ವರದಿ ಬಂದಿದೆ. ಇನ್ನು 1428 ವರದಿಗಳು ಬರಲು ಬಾಕಿ ಇದೆ ಎಂದು ತಿಳಿದು ಬಂದಿದೆ.