ರಾಷ್ಟ್ರೀಯ

ಅಶ್ಲೀಲ ಚಿತ್ರ ಪ್ರಕರಣದಿಂದ ತೆಗೆದು ಹಾಕಲು 15 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ. ಗೆಹನಾ ವಶಿಷ್ಟ್ ಆರೋಪ ಮಾಡಿದ್ದಾರೆ.!

ಮುಂಬೈ: ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ವಿರುದ್ಧ ದಾಖಲಾಗಿರುವ ಅಶ್ಲೀಲ ಚಿತ್ರ ನಿರ್ಮಾಣ ಆರೋಪದಲ್ಲಿ ತನ್ನ ಹೆಸರು ಕೈ ಬಿಡಲು ಮುಂಬೈ ಪೊಲೀಸರು 15 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇರಿಸಿದ್ದರು ನಟಿ ಗೆಹನಾ ವಶಿಷ್ಟ್ ಆರೋಪಿಸಿದ್ದಾರೆ.

ಸಂದರ್ಶನವೊಂದರಲ್ಲಿ ಅವರು ಈ ಗಂಭೀರ ಆರೋಪ ಮಾಡಿದ್ದಾರೆ. ಗೆಹನಾ ವಶಿಷ್ಟ್ ವಿರುದ್ದ ಕೂಡ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದೇ ವೇಳೆ ಗೆಹನಾ ಆರೋಪಗಳನ್ನು ಮುಂಬೈ ಪೊಲೀಸರು ತಳ್ಳಿಹಾಕಿದ್ದಾರೆ.

Leave a Reply

Your email address will not be published. Required fields are marked *

Back to top button
error: Content is protected !!

Adblock Detected

Please consider supporting us by disabling your ad blocker