ಕರಾವಳಿ

ಉಡುಪಿ; ವಾರಾಂತ್ಯದ ಕರ್ಫ್ಯೂ ತೆರವು, ಮಾರ್ಗಸೂಚಿ ಪಾಲನೆ ಕಡ್ಡಾಯ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ವಾರಾಂತ್ಯದ ಕರ್ಫ್ಯೂವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ ರದ್ದುಪಡಿಸಿ ಆದೇಶ ಹೊರಡಿಸಿದ್ದಾರೆ. ಪ್ರಸ್ತುತ ಜಾರಿಯಲ್ಲಿರುವ ಮಾರ್ಗಸೂಚಿಗಳನ್ನು ದಿನಾಂಕ 27.09.2021 ರವರೆಗೆ ಮುಂದುವರಿಸಿ ಉಡುಪಿ ಡಿಸಿ ಆದೇಶಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!