ವಿಶೇಷ ಲೇಖನಗಳು

ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನಿರ್ಮಲ್ಯ ಇಲಾಖೆ ಉದ್ಯೋಗಾವಕಾಶ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 27-09-2021

ಸಂಸ್ಥೆ: ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ
ವೇತನ: 25,000 – 1,00,000
ಸ್ಥಳ: ಕರ್ನಾಟಕ
ವಿದ್ಯಾರ್ಹತೆ: ಪದವಿ, ಸ್ನಾತಕೋತ್ತರ ಪದವಿ
ಇತರೆ ಮಾಹಿತಿ: ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯು ಜಲ ಜೀವನ ಮಿಷನ್ ಹಾಗೂ ಸ್ವಚ್ಛ ಭಾರತ ಮಿಷನ್‌ ಯೋಜನೆಯಡಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ.
ಹುದ್ದೆಗಳ ವಿವರ : ಆಡಳಿತಾತ್ಮಕ ಸಹಾಯಕ ಮತ್ತು ತಾಲೂಕು IEC ಕೋರ್ಡಿನೇಟರ್
ಒಟ್ಟು ಹುದ್ದೆಗಳ ಸಂಖ್ಯೆ : 19
ವಿದ್ಯಾರ್ಹತೆ : ಬಿ.ಕಾಂ ಪದವಿ / ಸಮೂಹ ಸಂವಹನ ಮತ್ತು ಮಾಧ್ಯಮ ಮತ್ತು ಇತರೆ ಸ್ನಾತಕೋತ್ತರ ಪದವಿ.
ಕಾರ್ಯಾನುಭವ : ಫ್ರೆಶರ್‌ಗಳು ಅರ್ಜಿ ಸಲ್ಲಿಸಬಹುದು.
ವಯೋಮಿತಿ ಅರ್ಹತೆಗಳು : ಕನಿಷ್ಠ 18 ವರ್ಷದಿಂದ ಗರಿಷ್ಠ 45 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಸುವ ವಿಧಾನ : ಆಫ್‌ಲೈನ್
ಅರ್ಜಿ ಶುಲ್ಕ : ಇಲ್ಲ
ಅರ್ಜಿ ಸಲ್ಲಿಸಬೇಕಾದ ವಿಳಾಸ : ಕಮಿಷನರ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, 2ನೇ ಮಹಡಿ, ಕೆಹೆಚ್‌ಬಿ ಬಿಲ್ಡಿಂಗ್, ಕಾವೇರಿ ಭವನ, ಕೆ.ಜಿ.ರಸ್ತೆ, ಬೆಂಗಳೂರು-5600009.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 27-09-2021
ಅಭ್ಯರ್ಥಿಗಳು ಇತರೆ ಹೆಚ್ಚಿನ ಮಾಹಿತಿಗಳಿಗಾಗಿ ವೆಬ್‌ಸೈಟ್ ವಿಳಾಸ rdpr.karnataka.gov.in ಗೆ ಭೇಟಿ ನೀಡಿರಿ.
ಉದ್ಯೋಗ ಸ್ಥಳ : ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕೇಂದ್ರ ಕಚೇರಿ ಮತ್ತು ಜಿಲ್ಲಾ ಪಂಚಾಯ್ತಿಗಳು
ಹುದ್ದೆಯ ವಿಧಗಳು: ಹೊರ ಗುತ್ತಿಗೆ ಆಧಾರ
🌐 ವೆಬ್‍ಸೈಟ್‍ಗೆ ಹೋಗಿ: jobs.getlokalapp.com/apply/?id=2938313

Related Articles

Leave a Reply

Your email address will not be published. Required fields are marked *

Back to top button
error: Content is protected !!