ಕರಾವಳಿತಾಜಾ ಸುದ್ದಿಗಳು

ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ

ಉಡುಪಿ: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಅಕ್ಟೋಬರ್ 13 ರಿಂದ ಅಕ್ಟೋಬರ್ 17 ರವರೆಗೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಅವಧಿಯಲ್ಲಿ ಕರಾವಳಿಯ ಹಲವೆಡೆ 64.5 ಮಿಮಿಕ್ಕಿಂತ ಹೆಚ್ಚು ಮಳೆಯಾಗಲಿದೆ.

ಉಡುಪಿಯಲ್ಲಿ ಇಂದು ಭಾರಿ ಮಳೆ: ಜಿಲ್ಲೆಯಲ್ಲಿ ಇಂದು ಮಧ್ಯಾಹ್ನದಿಂದ ಮಳೆಯಾದ ವರದಿಯಾಗಿದೆ. ಉಡುಪಿ, ಮಣಿಪಾಲ, ಹೆಬ್ರಿ ಸೇರಿದಂತೆ ಜಿಲ್ಲೆಯ ಹಲವೆಡೆ ಉತ್ತಮ ಮಳೆಯಾಗಿದೆ.

 

Related Articles

Leave a Reply

Your email address will not be published. Required fields are marked *

Back to top button
error: Content is protected !!