ಕರಾವಳಿತಾಜಾ ಸುದ್ದಿಗಳು

ಉಡುಪಿ ಪ್ರವಾಸಿ ಮಂದಿರದ ನವೀಕೃತ ಕಟ್ಟಡ ಉದ್ಘಾಟನೆ

ಉಡುಪಿ ಪ್ರವಾಸಿ ಮಂದಿರದ ಕಟ್ಟಡವನ್ನು ರೂ. 15.00 ಲಕ್ಷ ವೆಚ್ಚದಲ್ಲಿ ನವೀಕರಣಗೊಳಿಸಲಾಗಿದ್ದು, ಇಂದು ದಿನಾಂಕ 13-10-2021 ರಂದು ಶಾಸಕ ಶ್ರೀ ಕೆ. ರಘುಪತಿ ಭಟ್ ರವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಉಡುಪಿ ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರರಾದ ರವಿ ಕುಮಾರ್, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಜಗದೀಶ್ ಭಟ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!