ರಾಜ್ಯ
ನೈಟ್ ಕರ್ಫ್ಯೂ ಹಿಂಪಡೆದ ರಾಜ್ಯ ಸರ್ಕಾರ

ಬೆಂಗಳೂರು: ಕೊರೋನಾ ಸೋಂಕು ಇಳಿಮುಖವಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಜಾರಿಗೊಳಿಸಲಾಗಿದ್ದ ನೈಟ್ ಕರ್ಫ್ಯೂ ಹಿಂಪಡೆಯಲಾಗಿದೆ.
ಕೊರೋನಾ ಕಡಿಮೆಯಾದ ಹಿನ್ನೆಲೆಯಲ್ಲಿ 18 ತಿಂಗಳುಗಳ ಬಳಿಕ ರಾಜ್ಯ ಸರ್ಕಾರ ನೈಟ್ ಕರ್ಫ್ಯೂ ವಾಪಸ್ ಪಡೆದಿದೆ.
ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿತ್ತು. ಕೊರೋನಾ ಕಾರಣದಿಂದ ರಾಜ್ಯದಲ್ಲಿ ನೈಟ್ ಕರ್ಫ್ಯೂ ಅವಧಿಯನ್ನು ಆಗಾಗ ಬದಲಾವಣೆ ಮಾಡಲಾಗಿತ್ತು.
ಕೊರೋನಾ ಸೋಂಕು ಇಳಿಮುಖವಾದ ಹಿನ್ನೆಲೆಯಲ್ಲಿ ನೈಟ್ ಕರ್ಫ್ಯೂವನ್ನು ರಾಜ್ಯ ಸರ್ಕಾರ ವಾಪಸ್ ಪಡೆದುಕೊಂಡಿದೆ.